Check out the new design

د قرآن کریم د معناګانو ژباړه - کنادي ژباړه - بشیر ميسوري * - د ژباړو فهرست (لړلیک)


د معناګانو ژباړه سورت: بینه   آیت:

ಅಲ್ -ಬಯ್ಯಿನ

لَمْ یَكُنِ الَّذِیْنَ كَفَرُوْا مِنْ اَهْلِ الْكِتٰبِ وَالْمُشْرِكِیْنَ مُنْفَكِّیْنَ حَتّٰی تَاْتِیَهُمُ الْبَیِّنَةُ ۟ۙ
ಗ್ರಂಥದವರಲ್ಲಿ ಸತ್ಯನಿಷÃಧಿಸಿದವರು ಮತ್ತು ಬಹುದೇವಾರಾಧಕರು ತಮ್ಮ ಬಳಿಗೆ ಸ್ಪಷ್ಟವಾದ ಪುರಾವೆಯು ಬರುವತನಕ (ತಮ್ಮ ನಿಷೇಧ ನೀತಿಯನ್ನು) ಕೈ ಬಿಡುವವರಾಗಿರಲಿಲ್ಲ.
عربي تفسیرونه:
رَسُوْلٌ مِّنَ اللّٰهِ یَتْلُوْا صُحُفًا مُّطَهَّرَةً ۟ۙ
(ಆ ಪುರಾವೆ) ಅಲ್ಲಾಹನ ಕಡೆಯಿಂದ ಒಬ್ಬ ಸಂದೇಶವಾಹಕನು ಪರಿಶುದ್ಧ ಹೊತ್ತಿಗೆಗಳನ್ನು ಓದಿಕೊಡುವ ತನಕ.
عربي تفسیرونه:
فِیْهَا كُتُبٌ قَیِّمَةٌ ۟ؕ
೩. ಅವುಗಳಲ್ಲಿ ನೇರ ಸರಳ ಲಿಖಿತ ನಿಯಮಗಳಿವೆ.
عربي تفسیرونه:
وَمَا تَفَرَّقَ الَّذِیْنَ اُوْتُوا الْكِتٰبَ اِلَّا مِنْ بَعْدِ مَا جَآءَتْهُمُ الْبَیِّنَةُ ۟ؕ
ಗ್ರಂಥ ನೀಡಲಾದವರು ತಮ್ಮ ಬಳಿಗೆ ಸ್ಪಷ್ಟವಾದ ಪುರಾವೆ ಬಂದ ನಂತರವೇ (ಹಟ ಮತ್ತು ಅಸೂಯೆಯಿಂದ) ಭಿನ್ನಾಭಿಪ್ರಾಯಕ್ಕೆ ಒಳಗಾದರು.
عربي تفسیرونه:
وَمَاۤ اُمِرُوْۤا اِلَّا لِیَعْبُدُوا اللّٰهَ مُخْلِصِیْنَ لَهُ الدِّیْنَ ۙ۬— حُنَفَآءَ وَیُقِیْمُوا الصَّلٰوةَ وَیُؤْتُوا الزَّكٰوةَ وَذٰلِكَ دِیْنُ الْقَیِّمَةِ ۟ؕ
ವಾಸ್ತವದಲ್ಲಿ ಅವರಿಗೆ ನೀಡಲಾದ ಆದೇಶವು ಏಕನಿಷ್ಟರಾಗಿ ಅಲ್ಲಾಹನಿಗೆ ರ‍್ಮವನ್ನು ಮೀಸಲಿಟ್ಟು ಅವನನ್ನೇ ಆರಾಧಿಸಿರಿ ಮತ್ತು ನಮಾಜ್ ಸಂಸ್ಥಾಪಿಸಿರಿ, ಜಕಾತ್ ನೀಡಿರಿ, ಎಂಬುದರ ಹೊರತು ಬೇರೇನೂ ಆಗಿರಲಿಲ್ಲ ಇದುವೇ ಋಜುವಾದ ರ‍್ಮವಾಗಿದೆ.
عربي تفسیرونه:
 
د معناګانو ژباړه سورت: بینه
د سورتونو فهرست (لړلیک) د مخ نمبر
 
د قرآن کریم د معناګانو ژباړه - کنادي ژباړه - بشیر ميسوري - د ژباړو فهرست (لړلیک)

د شیخ بشیر ميسوري لخوا ژباړل شوې ده. د رواد الترجمة مرکز تر څارنې لاندې انکشاف ورکړل شوی.

بندول